ವೆಬ್ ಮತ್ತು ಗ್ರಾಫಿಕ್ ವಿನ್ಯಾಸ ಕೋರ್ಸ್‌ಗೆ ಈಗ 50% ವಿನಾಯಿತಿ

ಜಗತ್ತಿನ ಬಹುತೇಕ ಜನರಿಂದು ಇಂಟರ್‍ನೆಟ್ ಬಳಸುತ್ತಿದ್ದಾರೆ. ಖರೀದಿ, ಮಾಹಿತಿಗಾಗಿ ಪ್ರತಿಯೊಬ್ಬರೂ ವೆಬ್‌ಸೈಟ್‌ಗಳನ್ನು ತಡಕಾಡುತ್ತಿದ್ದಾರೆ. ಆಸ್ಪತ್ರೆ, ಜಿಮ್, ಶಿಕ್ಷಣ ಸಂಸ್ಥೆಗಳು, ಸುದ್ದಿತಾಣಗಳು ಮಾತ್ರವಲ್ಲದೆ ಪ್ರತಿಯೊಬ್ಬರೂ ಸ್ವಂತ ವೆಬ್‍ಸೈಟ್ ಹೊಂದಲು ಆಸಕ್ತಿ ವಹಿಸುತ್ತಾರೆ. ಇ-ಕಾಮರ್ಸ್, ಇಂಟರ್‍ನೆಟ್ ಸುದ್ದಿ ವೆಬ್‍ಸೈಟ್ ಸೇರಿದಂತೆ ವೆಬ್‍ಸೈಟ್ ಅವಲಂಬಿತ ಕಂಪನಿಗಳಲ್ಲಿಯೂ ವೆಬ್‍ಸೈಟ್ ಡಿಸೈನರ್‍ಗಳಿಗೆ ಬೇಡಿಕೆಯಿದೆ. ನೀವು ಯಾವುದೇ ಉದ್ಯೋಗ ಪೋರ್ಟಲ್‌ಗಳನ್ನು ಹೋಗಿ ಹುಡುಕಿ ಅಲ್ಲಿ ವೆಬ್‌ ವಿನ್ಯಾಸಕ್ಕೆ ಸಂಬಂಧಪಟ್ಟ ಉದ್ಯೋಗಗಳಿಗೆ ಸದಾ ಬೇಡಿಕೆ ಇರುವುದನ್ನು ಗಮನಿಸಬಹುದು. ಯಾಕೆಂದರೆ, ಈ ಕ್ಷೇತ್ರಕ್ಕೆ ಅಷ್ಟೊಂದು ಪರಿಣಿತರ ಅವಶ್ಯಕತೆಯಿದೆ. ವೆಬ್‌ …

ವೆಬ್ ಮತ್ತು ಗ್ರಾಫಿಕ್ ವಿನ್ಯಾಸ ಕೋರ್ಸ್‌ಗೆ ಈಗ 50% ವಿನಾಯಿತಿ Read More »