ವಿದ್ಯಾರ್ಥಿಗಳು ಹೊಸ ಸ್ಕಿಲ್‌ಗಳನ್ನು ಯಾಕೆ ಕಲಿಯಬೇಕು? ಇಲ್ಲಿದೆ ವಿವಿಧ ಕಾರಣಗಳು
ಐಟಿ ಅಥವಾ ಐಟಿಯೇತರ ಉದ್ಯೋಗ ಮಾಡುವವರು ವಿವಿಧ ಸಾಫ್ಟ್‌ವೇರ್ ಸ್ಕಿಲ್‌ಗಳು, ಕಂಪ್ಯೂಟರ್ ಸ್ಕಿಲ್‌ಗಳನ್ನು ಕಲಿಯುತ್ತಿರಬೇಕಾಗುತ್ತದೆ. ಜೊತೆಗೆ, ಇತ್ತೀಚಿನ ತಂತ್ರಾಂಶಗಳಿಗೆ ಅಪ್‌ಡೇಟ್ ಆಗುತ್ತಿರಬೇಕಾಗುತ್ತದೆ. ಇಂತಹ ಹೊಸ ಸ್ಕಿಲ್‌ಗಳನ್ನು ವಿದ್ಯಾರ್ಥಿಗಳು ಯಾಕೆ ಕಲಿಯಬೇಕು ಎನ್ನುವ ಮಾಹಿತಿಯನ್ನು ಕ್ಯಾಡ್‌ನೆಸ್ಟ್ ಇಲ್ಲಿ ನೀಡಿದೆ. ಐಟಿ ಲೋಕದ ಹೊಸ ಕೌಶಲ ಪಡೆದಿದ್ದರೆ ಕಂಪನಿಗಳು ನಿಮ್ಮನ್ನು ಬೇಗನೇ ನೇಮಕ ಮಾಡಿಕೊಳ್ಳುವುದು ಮಾತ್ರವಲ್ಲದೆ ಅತ್ಯುತ್ತಮ ವೇತನದ ಆಫರ್ ಅನ್ನೂ ನೀಡುತ್ತವೆ. ನಿಮ್ಮ ಉದ್ಯೋಗ ಕ್ಷೇತ್ರಕ್ಕೆ ಅವಶ್ಯವಿರುವ ಪ್ರಸಕ್ತ ಮತ್ತು ಭವಿಷ್ಯದ ಕೌಶಲಗಳು ಯಾವುವು ಎಂದು ತಿಳಿದುಕೊಂಡು ಮುಂದುವರೆಯಿರಿ. …
ವಿದ್ಯಾರ್ಥಿಗಳು ಹೊಸ ಸ್ಕಿಲ್‌ಗಳನ್ನು ಯಾಕೆ ಕಲಿಯಬೇಕು? ಇಲ್ಲಿದೆ ವಿವಿಧ ಕಾರಣಗಳು Read More »