ಕರ್ನಾಟಕದ ಪ್ರಮುಖ ಕೌಶಲ್ಯ ಅಭಿವೃದ್ಧಿ ಸಂಸ್ಥೆಯಾದ ಕ್ಯಾಡ್ನೆಸ್ಟ್ ಬೆಂಗಳೂರು ತನ್ನ ರಾಜಾಜಿನಗರ ಮತ್ತು ಬಸವನಗುಡಿ ಶಾಖೆಗಳಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿತ್ತು. ಈ ಸಂಭ್ರಮದ ಕಾರ್ಯಕ್ರಮದಲ್ಲಿ ಕ್ಯಾಡ್ನೆಸ್ಟ್ನ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಗೌಡ ಮತ್ತು ಸಂಸ್ಥೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡರು. ಈ ಸಂಭ್ರಮದ ಫೋಟೋಗಳು ಇಲ್ಲಿವೆ. ಕಣ್ತುಂಬಿಕೊಳ್ಳಿ. (ಫೋಟೋ ಗ್ಯಾಲರಿಯಲ್ಲಿರುವ ಎಲ್ಲಾ ಫೋಟೋಗಳನ್ನು ನೋಡಲು ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ)
ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬ 2025: ಆಚರಣೆ, ಮಹತ್ವ ತಿಳಿಯಿರಿ; ವಿದ್ಯಾರ್ಥಿಗಳಿಗೆ ಇದು ಶುಭ ಸಮಯ ಏಕೆ ಗೊತ್ತೆ?