Kannada CADD Nest Private Limited

Digital Marketing

ಶಾಲಾ ಕಾಲೇಜುಗಳು ಆರಂಭ, ಉಳಿದ ಅರ್ಧ ದಿನ ವಿದ್ಯಾರ್ಥಿಗಳು ಏನು ಮಾಡಬಹುದು?

ಶಾಲಾ ಕಾಲೇಜುಗಳು ಆರಂಭ, ಉಳಿದ ಅರ್ಧ ದಿನ ವಿದ್ಯಾರ್ಥಿಗಳು ಏನು ಮಾಡಬಹುದು? ಸೋಮವಾರ ಆಗಸ್ಟ್‌ ೨೩ರಿಂದ ರಾಜ್ಯದ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕಲರವ ಮೂಡಲಿದೆ. 9-12ವರೆಗಿನ ಭೌತಿಕ ತರಗತಿಗಳು ಆರಂಭಗೊಳ್ಳಲಿದೆ. ಕೊರೊನಾ ಸೋಂಕಿನ ಪಾಸಿಟಿವಿಟಿ ಶೇಕಡ ೨ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ೯, ೧೦ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ಸರಕಾರ ನಿರ್ಧರಿಸಿದೆ. 9-10 ತರಗತಿಗಳಿಗೆ ಅರ್ಧ ದಿನ ಕ್ಲಾಸ್‌ ಹಿಂದೆ ಶನಿವಾರ ಮಾತ್ರ ವಿದ್ಯಾರ್ಥಿಗಳಿಗೆ ಅರ್ಧದಿನ ಶಾಲಾ ಕಾಲೇಜುಗಳ ಖುಷಿ ಇತ್ತು. ಕೊರೊನಾದಿಂದಾಗಿ ಸದ್ಯ ಒಂಬತ್ತು …

ಶಾಲಾ ಕಾಲೇಜುಗಳು ಆರಂಭ, ಉಳಿದ ಅರ್ಧ ದಿನ ವಿದ್ಯಾರ್ಥಿಗಳು ಏನು ಮಾಡಬಹುದು? Read More »

About CADD NEST

CADD NEST is the most leading institution has been offering the most comprehensive courses. All CAD & IT courses offered have been most technologically advanced. The immense level of experience gained over the years has been used to train employees. CADD NEST is the most leading institution has been offering the most comprehensive courses. All …

About CADD NEST Read More »

Caddnest ಡಿಜಿಸ್ಕಿಲ್ಸ್: ಡಿಸೆಂಬರ್ 12ಕ್ಕೆ ಉಚಿತ ಡಿಜಿಟಲ್ ಮಾರ್ಕೆಟಿಂಗ್ ಸೆಮಿನಾರ್, ಇಲ್ಲಿದೆ ಕಂಪ್ಲಿಟ್ ಡಿಟೈಲ್ಸ್

ಈಗಾಗಲೇ ವಿದ್ಯಾರ್ಥಿಗಳ ಕೌಶಲ್ಯವೃದ್ಧಿಗೆ ಪೂರಕವಾಗಿ ಕ್ಯಾಡ್‌ನೆಸ್ಟ್‌‌ ಬೆಂಗಳೂರಿನ ರಾಜಾಜಿನಗರ, ಮಲ್ಲೇಶ್ವರಂ, ಶೇಷಾದ್ರಿಪುರಂ ಮತ್ತು ಬಸವನಗುಡಿ ಕೌಶಲ್ಯ ತರಬೇತಿ ಕೇಂದ್ರಗಳು ಹತ್ತು ಹಲವು ಉಪಯುಕ್ತ ಉಪಕ್ರಮಗಳನ್ನು ಕೈಗೊಂಡಿವೆ. ಇದೀಗ ಸಂಪೂರ್ಣವಾಗಿ ಡಿಜಿಟಲ್‌ ಮಾರ್ಕೆಟಿಂಗ್‌ ಕಲಿಕೆಗೆ ಮೀಸಲಿಟ್ಟ ಕ್ಯಾಡ್‌ನೆಸ್ಟ್‌ ಡಿಜಿಸ್ಕಿಲ್ಸ್‌ ಮೂಲಕ ವಿದ್ಯಾರ್ಥಿಗಳ ಡಿಜಿಟಲ್‌ ಮಾರ್ಕೆಟಿಂಗ್‌ ಕೌಶಲ್ಯ ಹೆಚ್ಚಿಸಿ ಡಿಜಿಸ್ಕಿಲ್ಸ್‌ ಪರಿಣಿತರನ್ನಾಗಿ ಮಾಡಲು ಕ್ಯಾಡ್‌ನೆಸ್ಟ್‌‌ ಮುಂದಾಗಿದೆ. ಡಿಜಿಸ್ಕಿಲ್ಸ್‌- ಇದು ಈ ತಲೆಮಾರಿನ ತರುಣ-ತರುಣಿಯರು ಹೊಂದಿರಲೇಬೇಕಾದ ಕಡ್ಡಾಯ ಕೌಶಲ್ಯ. ಎಲ್ಲವೂ ಇಂಟರ್‌ನೆಟ್‌ಮಯವಾಗಿರುವ ಈ ಪರ್ವಕಾಲದಲ್ಲಿ ಡಿಜಿಸ್ಕಿಲ್‌ ಹೊಂದಿರುವ ವಿದ್ಯಾರ್ಥಿಗಳು ಒಳ್ಳೆಯ ಕರಿಯರ್‌ …

Caddnest ಡಿಜಿಸ್ಕಿಲ್ಸ್: ಡಿಸೆಂಬರ್ 12ಕ್ಕೆ ಉಚಿತ ಡಿಜಿಟಲ್ ಮಾರ್ಕೆಟಿಂಗ್ ಸೆಮಿನಾರ್, ಇಲ್ಲಿದೆ ಕಂಪ್ಲಿಟ್ ಡಿಟೈಲ್ಸ್ Read More »

girl, young, student

ಕರಿಯರ್ ನಲ್ಲಿ ಸಾಧನೆ ಮಾಡಲು Rank ಬೇಕಿಲ್ಲ, ಇಲ್ಲಿದೆ ವಿವಿಧ ಅವಕಾಶ

ಸ್ನೇಹಿತರೇ, ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲರೂ ಅಂಕಗಳ ಹಿಂದೆ ಬಿದ್ದಿದ್ದಾರೆ. ಆದರೆ, ಯಾರಲ್ಲಿ ಕ್ರಿಯಾಶೀಲತೆ, ಹೊಸತು ಕಲಿಯುವ ಆಸಕ್ತಿ ಇರುತ್ತದೆಯೋ ಅವರು ಅದ್ಭುತ ಸಾಧನೆ ಮಾಡುತ್ತಾರೆ. ಇವತ್ತಿನ ಕನ್ನಡ ಕ್ಯಾಡ್‌ನೆಸ್ಟ್‌‌ನಲ್ಲಿ rank ಅಗತ್ಯವಿಲ್ಲದ ಕೆಲವು ಅದ್ಭುತ ಕರಿಯರ್‌ ಅವಕಾಶಗಳ ಕುರಿತು ತಿಳಿದುಕೊಳ್ಳೋಣ. ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದವರೆಲ್ಲ ಎಂಬಿಬಿಎಸ್, ಎಂಜಿನಿಯರಿಂಗ್ ಸೀಟುಗಳಿಗೆ ಪ್ರಯತ್ನಿಸುತ್ತಿದ್ದಾರೆ. ಶೇಕಡ 40, ಶೇಕಡ 50, ಶೇಕಡ 60 ಇತ್ಯಾದಿ ಅಂಕ ಪಡೆದವರೆಲ್ಲ ಇಂತಹ ಸೀಟು ಪಡೆಯುವ ಟೆನ್ಷನ್ ಇಲ್ಲದೆ ಹಾಯಾಗಿರಬಹುದು. ಈ …

ಕರಿಯರ್ ನಲ್ಲಿ ಸಾಧನೆ ಮಾಡಲು Rank ಬೇಕಿಲ್ಲ, ಇಲ್ಲಿದೆ ವಿವಿಧ ಅವಕಾಶ Read More »

ಉಚಿತ ಡಿಜಿಟಲ್ ಮಾರ್ಕೆಟಿಂಗ್ ವರ್ಕ್‌ಶಾಪ್‌, ವಿದ್ಯಾರ್ಥಿಗಳಿಗೆ ಸದಾವಕಾಶ

ಡಿಜಿಟಲ್‌ ಮಾರ್ಕೆಟಿಂಗ್‌, ಈ ಎರಡು ಪದಗಳು ಈಗ ಜಗತ್ತಿನಲ್ಲಿ ಹೊಸ ಬದಲಾವಣೆಯನ್ನೇ ಸೃಷ್ಟಿಸುತ್ತಿದೆ. ಸಣ್ಣ ಅಂಗಡಿಯಿಂದ ಹಿಡಿದು ದೊಡ್ಡ ಕಂಪನಿಯವರೆಗೆ ಎಲ್ಲರಿಗೂ ಡಿಜಿಟಲ್‌ ಮಾರ್ಕೆಟಿಂಗ್‌ ಬೇಕೇ ಬೇಕು. ಡಿಜಿಟಲ್‌ ಮಾರ್ಕೆಟಿಂಗ್‌ ಕೌಶಲ ಹೊಂದಿರುವವರನ್ನು ನೇಮಕ ಮಾಡಿಕೊಳ್ಳಲು ಹೆಚ್ಚಿನ ಕಂಪನಿಗಳು ಆದ್ಯತೆ ನೀಡುತ್ತಿವೆ. ಏನಿದು ಡಿಜಿಟಲ್‌ ಮಾರ್ಕೆಟಿಂಗ್‌? ಡಿಜಿಟಲ್‌ ಮಾರ್ಕೆಟಿಂಗ್‌ ಹೇಗೆ ಕಾರ್ಯನಿರ್ವಹಿಸುತ್ತದೆ? ಲೀಡ್‌ ಜಗತ್ತಿನ ಬಗ್ಗೆ ನಿಮಗೆಷ್ಟು ಗೊತ್ತು? ಡಿಜಿಟಲ್‌ ಮಾರ್ಕೆಟಿಂಗ್‌ನಲ್ಲಿ ಯಶಸ್ಸು ಪಡೆಯುವುದು ಹೇಗೆ? ಡಿಜಿಟಲ್‌ ಮಾರ್ಕೆಟಿಂಗ್‌ನಲ್ಲಿ ಮಾಡಬಾರದ ತಪ್ಪುಗಳೇನು? ಆನ್‌ಲೈನ್‌ನಲ್ಲಿ ಜನರ ನಂಬಿಕೆ ಗಳಿಸುವುದು …

ಉಚಿತ ಡಿಜಿಟಲ್ ಮಾರ್ಕೆಟಿಂಗ್ ವರ್ಕ್‌ಶಾಪ್‌, ವಿದ್ಯಾರ್ಥಿಗಳಿಗೆ ಸದಾವಕಾಶ Read More »

ಭವಿಷ್ಯದ ಬಹುಬೇಡಿಕೆಯ ಕೋರ್ಸ್‌ಗಳಿವು, ಕಲಿತರೆ ಜಾಬ್ ಗ್ಯಾರಂಟಿ!

ಕೆಲವೇ ದಿನಗಳಲ್ಲಿ ದೇಶದ ಬಹುತೇಕ ಶಾಲಾ ಕಾಲೇಜುಗಳಲ್ಲಿ ತರಗತಿಗಳು ಆರಂಭವಾಗಲಿವೆ. ಈ ಕೋವಿಡ್‌-೧೯ ಸಂಕಷ್ಟದ ಸಮಯದಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಕ್ಯಾಡ್‌ನೆಸ್ಟ್‌‌ ಆನ್‌ಲೈನ್‌ ತರಗತಿಗಳನ್ನು ಪಡೆದಿದ್ದು, ವಿವಿಧ ಸರ್ಟಿಫಿಕೇಟ್‌ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸಂಕಷ್ಟದ ಸಮಯದಲ್ಲಿಯೂ ತಮ್ಮ ರೆಸ್ಯೂಂ ತೂಕ ಹೆಚ್ಚಿಸಿಕೊಳ್ಳುವ ಸರ್ಟಿಫಿಕೇಷನ್‌ ಪಡೆದ ಆ ವಿದ್ಯಾರ್ಥಿಗಳಿಗೆ ಮೊದಲಿಗೆ ಕ್ಯಾಡ್‌ನೆಸ್ಟ್‌‌ ಬೆಂಗಳೂರು ಕಡೆಯಿಂದ ಅಭಿನಂದನೆಗಳು. ಖುಷಿಯ ಸಂಗತಿಯೆಂದರೆ, ಕ್ಯಾಡ್‌ನೆಸ್ಟ್‌‌ ಆಫ್ ಲೈನ್ ತರಗತಿಗಳಿಗೆ ಸೇರಲು ಬಯಸುವವರಿಗೆ ಅಡ್ಮಿಷನ್‌ ಆರಂಭವಾಗಿದೆ. ಸಾಕಷ್ಟು ವಿದ್ಯಾರ್ಥಿಗಳು ಕರೆ ಮಾಡಿ, ನಮ್ಮ ಬೆಂಗಳೂರಿನ ಬಸವನಗುಡಿ, ರಾಜಾಜಿನಗರ, …

ಭವಿಷ್ಯದ ಬಹುಬೇಡಿಕೆಯ ಕೋರ್ಸ್‌ಗಳಿವು, ಕಲಿತರೆ ಜಾಬ್ ಗ್ಯಾರಂಟಿ! Read More »

ಡಿಜಿಟಲ್ ಮಾರ್ಕೆಟಿಂಗ್ ಗೆ ಬೂಸ್ಟ್ ನೀಡಿದ ಕೋವಿಡ್, ಬಹುಬೇಡಿಕೆಯ ಕೋರ್ಸ್ ಕಲಿತರೆ ಉತ್ತಮ ಭವಿಷ್ಯ

ಕೋವಿಡ್‌-೧೯ನಿಂದ ಇಡೀ ಜಗತ್ತಿಗೆ ಒಂದಲ್ಲ ಒಂದು ರೀತಿಯಾಗಿ ಹಾನಿಯಾಗಿದೆ ಮತ್ತು ಸಂಕಷ್ಟ ಎದುರಾಗಿದೆ. ಆದರೆ, ಈ ಸಮಯದಲ್ಲಿ ಜಗತ್ತು ಒಂದಿಷ್ಟು ವೇಗವಾಗಿ ಮುಂದೆ ಸಾಗಿರುವುದು ಸುಳ್ಳಲ್ಲ. ರಾಜ್ಯದ ಕುಗ್ರಾಮದ ಶಾಲೆಗಳಲ್ಲಿಯೂ ಇ-ಕಲಿಕೆ ಪರಿಚಯಿಸಿದ ಸಮಯವಿದು. ವ್ಯವಹಾರಗಳು ಸಹ ಹೊಸ ಪ್ರಯತ್ನಗಳನ್ನು, ಮಾರುಕಟ್ಟೆ ವಿಸ್ತರಣೆಗೆ ಹೊಸ ಹಾದಿಗಳನ್ನು ಆಯ್ಕೆ ಮಾಡಿಕೊಂಡಿವೆ. ಇತ್ತೀಚಿನ ಅಧ್ಯಯನದ ಪ್ರಕಾರ ಮುಂದಿನ ದಿನಗಳಲ್ಲಿ ಸೈಬರ್‌ ಸೈಕ್ಯುರಿಟಿ, ಡೇಟಾ ಸೈನ್ಸ್‌, ಕ್ಲೌಡ್‌ ಕಂಪ್ಯೂಟಿಂಗ್‌, ಲಾಜಿಸ್ಟಿಕ್‌ ಮತ್ತು ಸಪ್ಲೈ ಚೈನ್‌ ಮ್ಯಾನೇಜ್‌ಮೆಂಟ್‌ ಮತ್ತು ಡಿಜಿಟಲ್‌ ಮಾರ್ಕೆಟಿಂಗ್‌ಗೆ ಬೇಡಿಕೆ …

ಡಿಜಿಟಲ್ ಮಾರ್ಕೆಟಿಂಗ್ ಗೆ ಬೂಸ್ಟ್ ನೀಡಿದ ಕೋವಿಡ್, ಬಹುಬೇಡಿಕೆಯ ಕೋರ್ಸ್ ಕಲಿತರೆ ಉತ್ತಮ ಭವಿಷ್ಯ Read More »

ಡಿಜಿಟಲ್ ಮಾರ್ಕೆಟಿಂಗ್ ಸರ್ಟಿಫಿಕೇಷನ್ ಪಡೆಯಿರಿ, ಟೆಕ್ ಉದ್ಯೋಗ ಪಡೆಯಿರಿ

ಇದು ಡಿಜಿಟಲ್‌ ಯುಗ. ಈ ಕಾಲದಲ್ಲಿ ಕಂಪನಿಗಳು ತಮ್ಮ ವ್ಯವಹಾರ, ಸೇವೆಗಳ ಪ್ರಚಾರವನ್ನು ಡಿಜಿಟಲ್‌ ಮೂಲಕವೇ ಹೆಚ್ಚಾಗಿ ನಡೆಸುತ್ತಿವೆ. ಇಂತಹ ಟ್ರೆಂಡ್‌ ಅನ್ನು ಗಮನದಲ್ಲಿಟ್ಟುಕೊಂಡು ಕನ್ನಡ ಕ್ಯಾಡ್‌ನೆಸ್ಟ್‌‌ನ ಈ ಲೇಖನದಲ್ಲಿ ಡಿಜಿಟಲ್‌ ಮಾರ್ಕೆಟಿಂಗ್‌ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳೋಣ. ಡಿಜಿಟಲ್‌ ಮಾರ್ಕೆಟಿಂಗ್‌ ಎನ್ನುವುದು ಸಾಂಪ್ರದಾಯಿಕ ಪ್ರಚಾರ, ಜಾಹೀರಾತು ಆಯ್ಕೆಗಳಿಗಿಂತ ಅಗ್ಗವೂ ಹೌದು. ಎಲ್ಲವೂ ಇಂಟರ್‍ನೆಟ್‍ಮಯವಾಗುತ್ತಿರುವ ಈ ಯುಗದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಬಲ್ಲವರಿಗೆ ಉತ್ತಮ ಬೇಡಿಕೆಯಿದೆ. ಸರ್ಚ್ ಎಂಜಿನ್ ಆಪ್ಟಿಮಿಜೇಷನ್, ಸೋಷಿಯಲ್ ಮೀಡಿಯಾ ಆಪ್ಟಿಮಿಜೇಷನ್ ಸೇರಿದಂತೆ ಡಿಜಿಟಲ್ ಮಾರ್ಕೆಟಿಂಗ್ …

ಡಿಜಿಟಲ್ ಮಾರ್ಕೆಟಿಂಗ್ ಸರ್ಟಿಫಿಕೇಷನ್ ಪಡೆಯಿರಿ, ಟೆಕ್ ಉದ್ಯೋಗ ಪಡೆಯಿರಿ Read More »

ಕಂಪ್ಲಿಟ್ ಗೈಡ್: ಡಿಜಿಟಲ್ ಮಾರ್ಕೆಟಿಂಗ್ ಕೋರ್ಸ್, ಪಠ್ಯಕ್ರಮ ಮತ್ತು ಉದ್ಯೋಗಾವಕಾಶ

ಡಿಜಿಟಲ್‌ ಮಾರ್ಕೆಟಿಂಗ್‌ ಎನ್ನುವುದು ಕಳೆದ ಕೆಲವು ವರ್ಷಗಳಿಂದ ತುಂಬಾ ಬೇಡಿಕೆಯಲ್ಲಿರುವ ಉದ್ಯೋಗ. ಸಣ್ಣ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ಕಂಪನಿಯವರೆಗೆ ಪ್ರತಿಯೊಬ್ಬರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಆನ್‌ಲೈನ್‌ ಮೂಲಕ ಪ್ರಚಾರ ಮಾಡಲು ಬಯಸುತ್ತಿದ್ದಾರೆ. ಇಂತಹ ಸಮಯದಲ್ಲಿ ಡಿಜಿಟಲ್ ಮಾರ್ಕೆಟಿಂಗ್‌ ಕೌಶಲ ಕಲಿತವರ ನೇಮಕವೂ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಇದೇ ಕಾರಣಕ್ಕೆ ಡಿಜಿಟಲ್‌ ಮಾರ್ಕೆಟಿಂಗ್‌ ಕೋರ್ಸ್‌ ಕಲಿಯಲು ಬಯಸುವ ವಿದ್ಯಾರ್ಥಿಗಳು (ಯಾವುದೇ ವಯೋಮಿತಿ ಇಲ್ಲದೆ, ಬಿಸ್ನೆಸ್‌ಮ್ಯಾನ್‌ಗಳು ಸೇರಿದಂತೆ) ಹೆಚ್ಚಾಗುತ್ತಿದ್ದಾರೆ. ಆದರೆ, ಡಿಜಿಟಲ್‌ ಮಾರ್ಕೆಟಿಂಗ್‌ ಕೋರ್ಸ್‌ ಫೀಸ್‌ಗಳನ್ನು ನೋಡಿ ಕೆಲವರು …

ಕಂಪ್ಲಿಟ್ ಗೈಡ್: ಡಿಜಿಟಲ್ ಮಾರ್ಕೆಟಿಂಗ್ ಕೋರ್ಸ್, ಪಠ್ಯಕ್ರಮ ಮತ್ತು ಉದ್ಯೋಗಾವಕಾಶ Read More »

error: Content is protected !!
Scroll to Top