ವಿದ್ಯಾರ್ಥಿಗಳು ಫ್ಲಿಪ್‌ಕಾರ್ಟ್‌ನಂತಹ ಕಂಪನಿ ಸ್ಥಾಪಿಸುವುದು ಹೇಗೆ?
ಕೊರೊನಾ ಬಳಿಕದ ಜಗತ್ತು ಹೆಚ್ಚು ಆನ್‌ಲೈನ್‌ಮಯವಾಗಿರಲಿದೆ. ಆನ್‌ಲೈನ್ ಖರೀದಿ, ಮಾರಾಟವು ಈ ಹಿಂದಿಗಿಂತಲೂ ಹೆಚ್ಚಿರಲಿದೆ. ಇದೇ ಕಾರಣಕ್ಕೆ ಎಲ್ಲರೂ ಆನ್‌ಲೈನ್ ಅಂಗಡಿ ತೆರೆಯಲು ಉತ್ಸುಕರಾಗಿದ್ದಾರೆ. ವಿದ್ಯಾರ್ಥಿಗಳು ಸಹ ಇಂತಹ ಸಮಯದಲ್ಲಿ ಆನ್‌ಲೈನ್ ಜಗತ್ತಿಗೆ ಪೂರಕವಾದ ಕೋರ್ಸ್ ಕಲಿಯಬೇಕು. ಇದೇ ಕಾರಣಕ್ಕೆ ಕನ್ನಡ ಕ್ಯಾಡ್‌ನೆಸ್ಟ್‌ನ ಈ ಸಂಚಿಕೆಯಲ್ಲಿ ಇ-ಕಾಮರ್ಸ್ ಗೈಡ್ ನೀಡಲಾಗಿದೆ. ಒಂದು ಕತೆ ಕೇಳಿ ಬೆಂಗಳೂರಲ್ಲಿ ಇಬ್ರು ಫ್ರೆಂಡ್ಸ್ ಇದ್ರು. ಅವರಿಗೆ ದೊಡ್ಡ ಕಂಪನಿಯಲ್ಲಿ ಹಲವು ಲಕ್ಷ ರೂಪಾಯಿ ವೇತನದ ಉದ್ಯೋಗವಿತ್ತು. ಆದರೆ, ಅವರು ಕನಸು ಕಣ್ಣಿನ …
ವಿದ್ಯಾರ್ಥಿಗಳು ಫ್ಲಿಪ್‌ಕಾರ್ಟ್‌ನಂತಹ ಕಂಪನಿ ಸ್ಥಾಪಿಸುವುದು ಹೇಗೆ? Read More »