Kannada CADD Nest Private Limited

Success Tips

man sitting on boat

ಅದೃಷ್ಟಕ್ಕಾಗಿ ಕಾಯಬೇಡಿ, ಅವಕಾಶಗಳನ್ನು ಬಳಸಿಕೊಳ್ಳಿ

ಈ ಕಥೆ ನಿಮಗೆ ಗೊತ್ತಿರಬಹುದು. ಒಂದು ಊರಿಗೆ ಪ್ರವಾಹ ಬಂತು. ಎಲ್ಲರೂ ಸುರಕ್ಷಿತ ಸ್ಥಳ ಹುಡುಕುತ್ತ ಓಡಿದರು. ಆದರೆ  ಆತ ಮಾತ್ರ ಓಡಲಿಲ್ಲ. ನೀನ್ಯಾಕೆ ಓಡುತ್ತಿಲ್ಲ’ ಎಂದು ಎಲ್ಲರೂ  ಅವನಲ್ಲಿ ಕೇಳಿದರು. ಅದಕ್ಕೆ ಆತ `ನನ್ನನ್ನು ದೇವರು ಕಾಪಾಡುತ್ತಾನೆ. ನನಗೆ ಆತನ ಮೇಲೆ ನಂಬಿಕೆಯಿದೆ’ ಎನ್ನುತ್ತಾನೆ. ನೀರಿನ ಪ್ರಮಾಣ ಸ್ವಲ್ಪ ಹೆಚ್ಚಾದಗ  ಒಂದು ಕಾರು ಬಂತು.   ಆದರೆ  ನನ್ನನ್ನು ದೇವರು ಕಾಪಾಡುತ್ತಾನೆ’ ಎಂದು ಅವನು ಕಾರನ್ನು ವಾಪಸ್ ಕಳುಹಿಸಿದ. ನೀರಿನ ಪ್ರಮಾಣ ಇನ್ನೂ ಹೆಚ್ಚಾದಗ  ಲಾರಿಯೊಂದು …

ಅದೃಷ್ಟಕ್ಕಾಗಿ ಕಾಯಬೇಡಿ, ಅವಕಾಶಗಳನ್ನು ಬಳಸಿಕೊಳ್ಳಿ Read More »

ಸಕ್ಸಸ್ ಟಿಪ್ಸ್: ತ್ರಿವಿಕ್ರಮ ಸಾಧನೆ ಮಾಡುವುದು ಹೇಗೆ?

ಮೊದಲಿಗೆ ಕನ್ನಡ ಕ್ಯಾಡ್‌ನೆಸ್ಟ್‌ ಓದುಗರಿಗೆ ದೀಪಾವಳಿ ಹಬ್ಬದ ಶುಭಾಶಯಗಳು. ಜೀವನದಲ್ಲಿ ತ್ರಿವಿಕ್ರಮ ಸಾಧನೆ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ಸಲುವಾಗಿ ಇವತ್ತು ಅಮೂಲ್ಯ ಸಲಹೆಯೊಂದಿಗೆ ಬಂದಿದ್ದೇವೆ. ಮೊದಲಿಗೆ ತ್ರಿವಿಕ್ರಮ ಮತ್ತು ಬಲಿಯಂದ್ರನ ಕತೆಯನ್ನು ಸಂಕ್ಷಿಪ್ತವಾಗಿ ನೆನಪಿಸಿಕೊಳ್ಳೋಣ. ತ್ರಿವಿಕ್ರಮ ಮತ್ತು ಬಲಿಯಂದ್ರನ ಕತೆ ಈ ದೀಪಾವಳಿ ಹಬ್ಬದ ಪೌರಾಣಿಕ ಹಿನ್ನೆಲೆ ತಿಳಿದಿರುವವರಿಗೆ ತ್ರಿವಿಕ್ರಮ, ವಾಮನ, ಬಲಿಯೇಂದ್ರ ಮುಂತಾದ ಹೆಸರುಗಳು ತಿಳಿದಿರಬಹುದು. ಪ್ರಹ್ಲಾದನ ಮಗನಾದ ವಿರೋಚನನ ಪುತ್ರ ಬಲಿಚಕ್ರವರ್ತಿ. ವಿಷ್ಣು ಭಕ್ತನಾಗಿದ್ದರೂ ಹಿಂಸಾಪ್ರವೃತ್ತಿ ಹೊಂದಿದ್ದನು. ಈತನ ರಾಜ್ಯವು ಸುಭಿಕ್ಷವಾಗಿತ್ತು. …

ಸಕ್ಸಸ್ ಟಿಪ್ಸ್: ತ್ರಿವಿಕ್ರಮ ಸಾಧನೆ ಮಾಡುವುದು ಹೇಗೆ? Read More »

ಈ ಅಕ್ಟೋಬರ್ ತಿಂಗಳಲ್ಲಿ ವಿದ್ಯಾರ್ಥಿಗಳು ಗಮನಿಸಲೇಬೇಕಾದ 10 ಸಂಗತಿಗಳು!

ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಈ ಅಕ್ಟೋಬರ್‌ ಎಂದಿನಂತೆ ಇಲ್ಲ. ಪ್ರತಿಶಾಲೆ ಕಾಲೇಜುಗಳಲ್ಲಿ ಜೂನ್‌ ಬಳಿಕ ಕಾಣುತ್ತಿದ್ದ ಗಡಿಬಿಡಿ ಈ ತಿಂಗಳಲ್ಲಿ ಕಾಣುತ್ತಿದೆ. ಕೋವಿಡ್‌-೧೯ ಎಂಬ ಸಾಂಕ್ರಾಮಿಕವು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಸೇರಿದಂತೆ ಈ ವರ್ಷ ಸಾಕಷ್ಟು ಸವಾಲುಗಳನ್ನೇ ನೀಡಿತ್ತು. ಇದೀಗ ನಾಡಿದ್ದು ಹದಿನೈದರ ಬಳಿಕ ಎಲ್ಲಾ ಶಾಲೆ ಕಾಲೇಜುಗಳು ತೆರೆಯುವ ಸೂಚನೆಯಿದೆ. ಬೆಂಗಳೂರಿನ ಕ್ಯಾಡ್‌ನೆಸ್ಟ್‌ ಕೌಶಲ ಅಭಿವೃದ್ಧಿ ಸಂಸ್ಥೆಯಂತಹ ಸ್ಕಿಲ್‌ ಸೆಂಟರ್‌ಗಳು ಈಗಾಗಲೇ ತೆರೆದಿದ್ದು, ವಿದ್ಯಾರ್ಥಿಗಳ ಅಡ್ಮಿಷನ್‌ ಆರಂಭವಾಗಿದೆ. ನಮ್ಮ ಆನ್‌ಲೈನ್‌ ತರಗತಿಗಳೂ ಇದ್ದು, ವಿದ್ಯಾರ್ಥಿಗಳು …

ಈ ಅಕ್ಟೋಬರ್ ತಿಂಗಳಲ್ಲಿ ವಿದ್ಯಾರ್ಥಿಗಳು ಗಮನಿಸಲೇಬೇಕಾದ 10 ಸಂಗತಿಗಳು! Read More »

stickies, post-it, list

ಕರಿಯರ್ Planning ಮಾಡಲು ಗೊತ್ತೆ?, ವಿದ್ಯಾರ್ಥಿಗಳು ಓದಲೇಬೇಕಾದ ಮಾರ್ಗದರ್ಶಿ

ಕರಿಯರ್ ಯೋಜನೆ ಮಾಡುವುದು ಕೊಂಚ ಕಷ್ಟದ ಕೆಲಸ. ಹೀಗಾಗಿ, ಬಹುತೇಕರು ಇದನ್ನು ಮಾಡಲು ಹೋಗುವುದಿಲ್ಲ. ಇದರಿಂದಾಗಿ ಹೆಚ್ಚಿನವರ ಕರಿಯರ್ ಬದುಕು ಗಾಳಿಬಂದ ಕಡೆ ಸಾಗುವ ಗಾಳಿಪಟದಂತಾಗುತ್ತದೆ. ಕನ್ನಡ ಕ್ಯಾಡ್‌ನೆಸ್ಟ್‌‌ ಇಂದು ವಿಶೇಷ ಮಾರ್ಗದರ್ಶಿಯ ಮೂಲಕ ನಿಮ್ಮ ಮುಂದೆ ಬಂದಿದೆ. ನೀವು ನಿಮ್ಮ ಕರಿಯರ್‌ ಕುರಿತು ಸರಿಯಾದ ಯೋಜನೆ ರೂಪಿಸಲು ನೆರವಾಗುವ Career Planning Guide ಅನ್ನು ಈ ಲೇಖನದ ಮೂಲಕ ನೀಡಿದೆ. ಏನಿದು Career Planning? ವ್ಯಕ್ತಿಯೊಬ್ಬರ ವೃತ್ತಿಪರ ಗುರಿಗಳನ್ನು ನಿಗದಿಪಡಿಸುವ ಮತ್ತು ಅವುಗಳನ್ನು ಸಾಸಲು ದಾರಿ …

ಕರಿಯರ್ Planning ಮಾಡಲು ಗೊತ್ತೆ?, ವಿದ್ಯಾರ್ಥಿಗಳು ಓದಲೇಬೇಕಾದ ಮಾರ್ಗದರ್ಶಿ Read More »

girl, young, student

ಕರಿಯರ್ ನಲ್ಲಿ ಸಾಧನೆ ಮಾಡಲು Rank ಬೇಕಿಲ್ಲ, ಇಲ್ಲಿದೆ ವಿವಿಧ ಅವಕಾಶ

ಸ್ನೇಹಿತರೇ, ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲರೂ ಅಂಕಗಳ ಹಿಂದೆ ಬಿದ್ದಿದ್ದಾರೆ. ಆದರೆ, ಯಾರಲ್ಲಿ ಕ್ರಿಯಾಶೀಲತೆ, ಹೊಸತು ಕಲಿಯುವ ಆಸಕ್ತಿ ಇರುತ್ತದೆಯೋ ಅವರು ಅದ್ಭುತ ಸಾಧನೆ ಮಾಡುತ್ತಾರೆ. ಇವತ್ತಿನ ಕನ್ನಡ ಕ್ಯಾಡ್‌ನೆಸ್ಟ್‌‌ನಲ್ಲಿ rank ಅಗತ್ಯವಿಲ್ಲದ ಕೆಲವು ಅದ್ಭುತ ಕರಿಯರ್‌ ಅವಕಾಶಗಳ ಕುರಿತು ತಿಳಿದುಕೊಳ್ಳೋಣ. ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದವರೆಲ್ಲ ಎಂಬಿಬಿಎಸ್, ಎಂಜಿನಿಯರಿಂಗ್ ಸೀಟುಗಳಿಗೆ ಪ್ರಯತ್ನಿಸುತ್ತಿದ್ದಾರೆ. ಶೇಕಡ 40, ಶೇಕಡ 50, ಶೇಕಡ 60 ಇತ್ಯಾದಿ ಅಂಕ ಪಡೆದವರೆಲ್ಲ ಇಂತಹ ಸೀಟು ಪಡೆಯುವ ಟೆನ್ಷನ್ ಇಲ್ಲದೆ ಹಾಯಾಗಿರಬಹುದು. ಈ …

ಕರಿಯರ್ ನಲ್ಲಿ ಸಾಧನೆ ಮಾಡಲು Rank ಬೇಕಿಲ್ಲ, ಇಲ್ಲಿದೆ ವಿವಿಧ ಅವಕಾಶ Read More »

ವಿದ್ಯಾರ್ಥಿಗಳು ನೋಡಲೇಬೇಕಾದ ಸ್ಫೂರ್ತಿದಾಯಕ ವಿಡಿಯೋ

ಯಶಸ್ಸಿನ ಹಪಾಹಪಿಯಲ್ಲಿರುವ ವಿದ್ಯಾರ್ಥಿಗಳು ಕನ್ನಡ ಕ್ಯಾಡ್‌ನೆಸ್ಟ್‌‌ನ ಸಕ್ಸಸ್‌ ವಿಡಿಯೋಗಳನ್ನು ನೋಡಿ ಸ್ಫೂರ್ತಿ ಪಡೆಯಬಹುದು. ಇಲ್ಲೊಂದು ವಿಡಿಯೋ ಇದ್ದು, ಇದರಲ್ಲಿ ಹೇಳಿರುವ ಅಂಶಗಳನ್ನು ಗಮನದಲ್ಲಿಟ್ಟು ಕೇಳಿ. ಯಶಸ್ಸು ಪಡೆಯಲು ಸತತ ಪರಿಶ್ರಮವೊಂದೇ ದಾರಿ. ಕನ್ನಡ ಕ್ಯಾಡ್‌ನೆಸ್ಟ್‌‌ನ ಇತರೆ ಎಲ್ಲಾ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ. ಕ್ಯಾಡ್‌ನೆಸ್ಟ್‌‌ ಶಿಕ್ಷಣ ಸಂಸ್ಥೆಯ ಮೂಲಕ ಕಡಿಮೆ ದರದಲ್ಲಿ ಕೋರ್ಸ್‌ ಕಲಿತು ಯಶಸ್ಸು ಪಡೆಯಬಹುದು. ಕ್ಯಾಡ್‌ನೆಸ್ಟ್‌‌ನ ನೂರಾರು ಕೋರ್ಸ್‌ಗಳ ವಿವರ ಇಲ್ಲಿದೆ ನೋಡಿ.

ಯಶಸ್ಸು ಕಾಣಬೇಕೆ? ಈ ಸ್ಫೂರ್ತಿದಾಯಕ ವಿಡಿಯೋ ನೋಡಿ

ಕಠಿಣ ಪರಿಶ್ರಮ, ಸರಿಯಾದ ಗುರಿ, ಶ್ರದ್ಧೆ ಇದ್ದರೆ ಜೀವನದಲ್ಲಿ ಹೇಗೆ ಯಶಸ್ಸು ಪಡೆಯಬಹುದು ಎಂದು ತಿಳಿಯಲು ಈ ಸ್ಪೂರ್ತಿದಾಯಕ ಮಾತುಗಳನ್ನು ಕೇಳಿರಿ. ಕನ್ನಡ ಕ್ಯಾಡ್‌ನೆಸ್ಟ್‌‌ನ ಇತರೆ ಎಲ್ಲಾ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ. ಕ್ಯಾಡ್‌ನೆಸ್ಟ್‌‌ ಶಿಕ್ಷಣ ಸಂಸ್ಥೆಯ ಮೂಲಕ ಕಡಿಮೆ ದರದಲ್ಲಿ ಕೋರ್ಸ್‌ ಕಲಿತು ಯಶಸ್ಸು ಪಡೆಯಬಹುದು. ಕ್ಯಾಡ್‌ನೆಸ್ಟ್‌‌ನ ನೂರಾರು ಕೋರ್ಸ್‌ಗಳ ವಿವರ ಇಲ್ಲಿದೆ ನೋಡಿ.

ನಿಮಗೆ ಉದ್ಯೋಗ ದೊರಕುತ್ತಿಲ್ಲವೇ? ನೀವು ಮಾಡಿದ ಈ ತಪ್ಪುಗಳೇ ಕಾರಣ!

ಕನ್ನಡ ಕ್ಯಾಡ್‌ನೆಸ್ಟ್‌ ಓದುಗರಿಗೆ ನಮಸ್ಕಾರ. ಈಗಾಗಲೇ ವಿವಿಧ ಉದ್ಯೋಗ ಮತ್ತು ಶಿಕ್ಷಣ ಮಾಹಿತಿಯ ಮೂಲಕ ಸಾಕಷ್ಟು ವಿದ್ಯಾರ್ಥಿಗಳು ಕನ್ನಡಕ್ಯಾಡ್‌ನೆಸ್ಟ್‌.ಕಾಂನ ಪ್ರಯೋಜನ ಪಡೆಯುತ್ತಿದ್ದೀರಿ ಎನ್ನುವುದಕ್ಕೆ ನೀವು ಕಳುಹಿಸುವ ವಾಟ್ಸ್‌ಆಪ್ ಸಂದೇಶಗಳು, ಇಮೇಲ್‌ಗಳೇ ಸಾಕ್ಷಿ. ಇದರಿಂದ ಇನ್ನಷ್ಟು ಖುಷಿಗೊಂಡ ನಾವು ಇಂದು ಒಂದು ಒಳ್ಳೆಯ ವಿಷಯದೊಂದಿಗೆ ಬಂದಿದ್ದೇವೆ. ನಮ್ಮಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಏನೋ ಓದಿರುತ್ತಾರೆ. ಕಷ್ಟಪಟ್ಟು ಉದ್ಯೋಗ ಹುಡುಕುತ್ತಾರೆ. ಎಲ್ಲೆಲ್ಲೂ ರಿಜೆಕ್ಟ್‌ ಆಗುತ್ತಾರೆ. ಎಷ್ಟು ಕಷ್ಟಪಟ್ಟರೂ ಉದ್ಯೋಗ ದೊರಕುತ್ತಿಲ್ಲ ಎಂದು ಅವಲತ್ತುಕೊಳ್ಳುತ್ತಾರೆ. ಇದಕ್ಕೆ ಏನು ಕಾರಣ ಎನ್ನುವುದನ್ನು ಆಲೋಚಿಸಿ ಕನ್ನಡ …

ನಿಮಗೆ ಉದ್ಯೋಗ ದೊರಕುತ್ತಿಲ್ಲವೇ? ನೀವು ಮಾಡಿದ ಈ ತಪ್ಪುಗಳೇ ಕಾರಣ! Read More »

ವಿದ್ಯಾರ್ಥಿಗಳು ಫ್ಲಿಪ್‌ಕಾರ್ಟ್‌ನಂತಹ ಕಂಪನಿ ಸ್ಥಾಪಿಸುವುದು ಹೇಗೆ?

ಕೊರೊನಾ ಬಳಿಕದ ಜಗತ್ತು ಹೆಚ್ಚು ಆನ್‌ಲೈನ್‌ಮಯವಾಗಿರಲಿದೆ. ಆನ್‌ಲೈನ್‌ ಖರೀದಿ, ಮಾರಾಟವು ಈ ಹಿಂದಿಗಿಂತಲೂ ಹೆಚ್ಚಿರಲಿದೆ. ಇದೇ ಕಾರಣಕ್ಕೆ ಎಲ್ಲರೂ ಆನ್‌ಲೈನ್‌ ಅಂಗಡಿ ತೆರೆಯಲು ಉತ್ಸುಕರಾಗಿದ್ದಾರೆ. ವಿದ್ಯಾರ್ಥಿಗಳು ಸಹ ಇಂತಹ ಸಮಯದಲ್ಲಿ ಆನ್‌ಲೈನ್‌ ಜಗತ್ತಿಗೆ ಪೂರಕವಾದ ಕೋರ್ಸ್‌ ಕಲಿಯಬೇಕು. ಇದೇ ಕಾರಣಕ್ಕೆ ಕನ್ನಡ ಕ್ಯಾಡ್‌ನೆಸ್ಟ್‌‌ನ ಈ ಸಂಚಿಕೆಯಲ್ಲಿ ಇ-ಕಾಮರ್ಸ್‌ ಗೈಡ್‌ ನೀಡಲಾಗಿದೆ. ಒಂದು ಕತೆ ಕೇಳಿ ಬೆಂಗಳೂರಲ್ಲಿ ಇಬ್ರು ಫ್ರೆಂಡ್ಸ್ ಇದ್ರು. ಅವರಿಗೆ ದೊಡ್ಡ ಕಂಪನಿಯಲ್ಲಿ ಹಲವು ಲಕ್ಷ ರೂಪಾಯಿ ವೇತನದ ಉದ್ಯೋಗವಿತ್ತು. ಆದರೆ, ಅವರು ಕನಸು ಕಣ್ಣಿನ …

ವಿದ್ಯಾರ್ಥಿಗಳು ಫ್ಲಿಪ್‌ಕಾರ್ಟ್‌ನಂತಹ ಕಂಪನಿ ಸ್ಥಾಪಿಸುವುದು ಹೇಗೆ? Read More »

ನಿಮ್ಮ ಜೀವನದ ಗುರಿಯೇನು? ಆ ಗುರಿಯನ್ನು ತಲುಪುವುದು ಹೇಗೆ?

ಕನ್ನಡ ಕ್ಯಾಡ್‌ನೆಸ್ಟ್‌‌ ಓದುಗರಿಗೆ ನಮಸ್ಕಾರ. ಈ ವೆಬ್‌ಸೈಟ್‌ನಲ್ಲಿ ನೀಡುವ ಸರಣಿ ಲೇಖನಗಳು ನಿಮಗೆ ಉಪಯುಕ್ತವಾಗುತ್ತಿವೆ ಎಂಬ ನಂಬಿಕೆಯೊಂದಿಗೆ ಇಂದು ಅತ್ಯಂತ ಆಸಕ್ತಿದಾಯಕವಾದ ವಿಷಯದೊಂದಿಗೆ ನಿಮ್ಮ ಮುಂದೆ ಬಂದಿದ್ದೇವೆ. ವಿದ್ಯಾರ್ಥಿಗಳು ಮತ್ತು ವೃತ್ತಿಪರರನ್ನು ಗಮನದಲ್ಲಿಟ್ಟುಕೊಂಡು “ನಿಮ್ಮ ಜೀವನದಲ್ಲಿ ಗುರಿ ನಿಗದಿಪಡಿಸಿಕೊಳ್ಳುವುದು ಹೇಗೆ’’ ಎಂಬ ವಿಷಯದ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ. ನಿಮ್ಮ ಗುರಿಯೇನು? ಈ ಪ್ರಶ್ನೆಯನ್ನು ಎಲ್ಲರಿಗೂ ಯಾರಾದರೂ ಯಾವುದಾದರೂ ಸಂದರ್ಭದಲ್ಲಿ ಕೇಳಿರುತ್ತಾರೆ. ಒಬ್ಬ ಪ್ರಾಥಮಿಕ ಶಾಲಾ ವಿದ್ಯಾರ್ಥಿಯನ್ನೇ ಕೇಳಿ ನೋಡಿ. ನಿನ್ನ ಗುರಿಯೇನು ಎಂದರೆ “ಡಾಕ್ಟರ್‌ ಆಗಬೇಕು” …

ನಿಮ್ಮ ಜೀವನದ ಗುರಿಯೇನು? ಆ ಗುರಿಯನ್ನು ತಲುಪುವುದು ಹೇಗೆ? Read More »

error: Content is protected !!
Scroll to Top