Kannada CADD Nest Private Limited

ಎಂಎಸ್‌ ಆಫೀಸ್‌

ಕ್ಯಾಡ್‌ನೆಸ್ಟ್‌ನಿಂದ 10 ದಿನಗಳ ಉಚಿತ Online ಕ್ಲಾಸ್‌, ಈಗಲೇ ಜಾಯಿನ್ ಆಗಿ

ಕೋವಿಡ್‌-೧೯ ಅನ್‌ಲಾಕ್‌ ಬಳಿಕ ಇದೇ ಮೊದಲ ಬಾರಿಗೆ ಹತ್ತು ದಿನಗಳ ವಿಶೇಷ ಉಚಿತ ಆನ್‌ಲೈನ್‌ ಕೋರ್ಸ್‌ಗಳನ್ನು ಕರ್ನಾಟಕದ ಪ್ರಮುಖ ಕೌಶಲ್ಯ ತರಬೇತಿ ಸಂಸ್ಥೆ ಕ್ಯಾಡ್‌ನೆಸ್ಟ್‌ ಆರಂಭಿಸಿದೆ. ಈ ಅವಧಿಯಲ್ಲಿ ಕ್ಯಾಡ್‌ನೆಸ್ಟ್‌ ವಿದ್ಯಾರ್ಥಿಗಳು ಮತ್ತು ಇತರರು ಉದ್ಯೋಗ ಕ್ಷೇತ್ರದಲ್ಲಿ ಬೇಡಿಕೆಯಲ್ಲಿರುವ ವಿವಿಧ ಕೋರ್ಸ್‌ಗಳನ್ನು ಕಲಿಯಬಹುದು. ಯಾವೆಲ್ಲ ಕೋರ್ಸ್‌ಗಳು ಉಚಿತ ಅಡ್ವಾನ್ಸಡ್‌ ಎಕ್ಸೆಲ್‌, ಕಂಪ್ಯೂಟರ್‌ ಬೇಸಿಕ್ಸ್‌, ಟ್ಯಾಲಿ ಪ್ರೈಮ್‌, ಆಟೋಕ್ಯಾಡ್‌ ಮೆಕ್ಯಾನಿಕಲ್‌ ಈ ನಾಲ್ಕು ಕೋರ್ಸ್‌ಗಳನ್ನು ಕರ್ನಾಟಕದ ವಿದ್ಯಾರ್ಥಿಗಳು ಕಲಿಯಬಹುದಾಗಿದೆ. ಇವುಗಳಲ್ಲಿ ಅಡ್ವಾನ್ಸಡ್‌ ಎಕ್ಸೆಲ್‌, ಕಂಪ್ಯೂಟರ್‌ ಬೇಸಿಕ್ಸ್‌ ಮತ್ತು ಟ್ಯಾಲಿ …

ಕ್ಯಾಡ್‌ನೆಸ್ಟ್‌ನಿಂದ 10 ದಿನಗಳ ಉಚಿತ Online ಕ್ಲಾಸ್‌, ಈಗಲೇ ಜಾಯಿನ್ ಆಗಿ Read More »

ಲಾಕ್‌ಡೌನ್‌ ಸಮಯದಲ್ಲಿ ಬುದ್ಧಿವಂತ ವಿದ್ಯಾರ್ಥಿಗಳು ಏನು ಮಾಡುತ್ತಿದ್ದಾರೆ ಗೊತ್ತೆ?

ಕಳೆದ ಕೆಲವು ಸಮಯದಿಂದ ಕೊರೊನಾ ಎಂಬ ವೈರಸ್‌ ಜಗತ್ತಿನ ರೀತಿ ರಿವಾಜುಗಳನ್ನೇ ಬದಲಾಯಿಸಿಬಿಟ್ಟಿದೆ. ವಿದ್ಯಾರ್ಥಿಗಳು ಶಾಲೆಗೆ ಹೋಗಬೇಕಿಲ್ಲ. ಟೀಚರ್‌ಗಳು ಮೊಬೈಲ್‌ ಅಥವಾ ಕಂಪ್ಯೂಟರ್‌ ಮುಂದೆಕುಳಿತು ಪಾಠ ಮಾಡುತ್ತಿದ್ದಾರೆ. ದಿನಾ ಆಫೀಸ್‌ಗೆ ಹೋಗುತ್ತಿದ್ದ ಅಪ್ಪ/ಅಮ್ಮ ಮನೆಯಲ್ಲಿಯೇ ಕುಳಿತು ವರ್ಕ್‌ ಫ್ರಂ ಹೋಂ ಮಾಡುತ್ತಿದ್ದಾರೆ. ಒಂದರ್ಥದಲ್ಲಿ ಈಗ ಮನೆಯೇ ಮಂತ್ರಾಲಯ, ವಿದ್ಯಾರ್ಥಿಗಳಿಗೆ ಮನೆಯೇ ವಿದ್ಯಾಲಯ. ಶಾಲಾ ಕಾಲೇಜುಗಳು ಮಾಡುವ ನಿಗದಿತ ಆನ್‌ಲೈನ್‌ ಕ್ಲಾಸ್‌ಗಳನ್ನು ತೆಗೆದುಕೊಂಡು ಕೆಲವು ವಿದ್ಯಾರ್ಥಿಗಳು ಒಂದರ್ಥದಲ್ಲಿ ಆರಾಮವಾಗಿದ್ದಾರೆ. ಒಂದಿಷ್ಟು ವಿದ್ಯಾರ್ಥಿಗಳು ಆನ್‌ಲೈನ್‌ ಕ್ಲಾಸ್‌ನಲ್ಲಿ ನೀಡುವ ಹೋಂವರ್ಕ್‌ ಹೊರೆ …

ಲಾಕ್‌ಡೌನ್‌ ಸಮಯದಲ್ಲಿ ಬುದ್ಧಿವಂತ ವಿದ್ಯಾರ್ಥಿಗಳು ಏನು ಮಾಡುತ್ತಿದ್ದಾರೆ ಗೊತ್ತೆ? Read More »

ಕನ್ನಡ ಕ್ಯಾಡ್‌ ನೆಸ್ಟ್‌ ಗೆ ಸ್ವಾಗತ: ನಿಮ್ಮ ಕರಿಯರ್, ಕಲಿಕೆಗೆ ಹೊಸ ದಿಕ್ಸೂಚಿ

ಸ್ನೇಹಿತರೇ ನಮಸ್ಕಾರ. ನಾನು ಪ್ರಕಾಶ್‌ ಗೌಡ ಎಚ್‌. ಎಂ. ಕನ್ನಡ ಕ್ಯಾಡ್‌ ನೆಸ್ಟ್‌ ಕಾಂ ನಿರ್ದೇಶಕ. ಬೆಂಗಳೂರಿನ ಬಸವನಗುಡಿ, ರಾಜಾಜಿನಗರ, ಶೇಷಾದ್ರಿಪುರಂ, ಮಲ್ಲೇಶ್ವರಂನಲ್ಲಿರುವ ಕ್ಯಾಡ್‌ ನೆಸ್ಟ್‌ ನ ನಿರ್ದೇಶಕ. ಈಗಾಗಲೇ ನಮ್ಮ ಸಂಸ್ಥೆಗೆ ರಾಜ್ಯದ ವಿವಿಧ ಮೂಲೆಮೂಲೆಗಳಿಂದ ವಿದ್ಯಾರ್ಥಿಗಳು ಬಂದು ಭಾಷಾ ಮತ್ತು ತಂತ್ರಜ್ಞಾನ ಕೌಶಲಗಳು ಒಳಗೊಂಡಂತೆ ವಿವಿಧ ಸ್ಕಿಲ್‌ಗಳನ್ನು ಕಲಿಯುತ್ತಿದ್ದಾರೆ, ಕಲಿತಿದ್ದಾರೆ. ಈ ಮೂಲಕ ತಮ್ಮ ಕನಸಿನ ಉದ್ಯೋಗ ಪಡೆಯಲು, ಕರಿಯರ್‌ನಲ್ಲಿ ಮೇಲ್ದರ್ಜೆಗೆ ಏರಲು ವಿದ್ಯಾರ್ಥಿಗಳಿಗೆ ಬೆಂಬಲ ನೀಡುತ್ತ ಬಂದಿದ್ದೇವೆ. ರಾಜ್ಯದ ವಿದ್ಯಾರ್ಥಿಗಳು, ಮುಖ್ಯವಾಗಿ ಕನ್ನಡ …

ಕನ್ನಡ ಕ್ಯಾಡ್‌ ನೆಸ್ಟ್‌ ಗೆ ಸ್ವಾಗತ: ನಿಮ್ಮ ಕರಿಯರ್, ಕಲಿಕೆಗೆ ಹೊಸ ದಿಕ್ಸೂಚಿ Read More »

error: Content is protected !!
Scroll to Top