ಲಾಕ್‌ಡೌನ್ ಸಮಯದಲ್ಲಿ ಬುದ್ಧಿವಂತ ವಿದ್ಯಾರ್ಥಿಗಳು ಏನು ಮಾಡುತ್ತಿದ್ದಾರೆ ಗೊತ್ತೆ?
ಕಳೆದ ಕೆಲವು ಸಮಯದಿಂದ ಕೊರೊನಾ ಎಂಬ ವೈರಸ್ ಜಗತ್ತಿನ ರೀತಿ ರಿವಾಜುಗಳನ್ನೇ ಬದಲಾಯಿಸಿಬಿಟ್ಟಿದೆ. ವಿದ್ಯಾರ್ಥಿಗಳು ಶಾಲೆಗೆ ಹೋಗಬೇಕಿಲ್ಲ. ಟೀಚರ್‌ಗಳು ಮೊಬೈಲ್ ಅಥವಾ ಕಂಪ್ಯೂಟರ್ ಮುಂದೆಕುಳಿತು ಪಾಠ ಮಾಡುತ್ತಿದ್ದಾರೆ. ದಿನಾ ಆಫೀಸ್‌ಗೆ ಹೋಗುತ್ತಿದ್ದ ಅಪ್ಪ/ಅಮ್ಮ ಮನೆಯಲ್ಲಿಯೇ ಕುಳಿತು ವರ್ಕ್ ಫ್ರಂ ಹೋಂ ಮಾಡುತ್ತಿದ್ದಾರೆ. ಒಂದರ್ಥದಲ್ಲಿ ಈಗ ಮನೆಯೇ ಮಂತ್ರಾಲಯ, ವಿದ್ಯಾರ್ಥಿಗಳಿಗೆ ಮನೆಯೇ ವಿದ್ಯಾಲಯ. ಶಾಲಾ ಕಾಲೇಜುಗಳು ಮಾಡುವ ನಿಗದಿತ ಆನ್‌ಲೈನ್ ಕ್ಲಾಸ್‌ಗಳನ್ನು ತೆಗೆದುಕೊಂಡು ಕೆಲವು ವಿದ್ಯಾರ್ಥಿಗಳು ಒಂದರ್ಥದಲ್ಲಿ ಆರಾಮವಾಗಿದ್ದಾರೆ. ಒಂದಿಷ್ಟು ವಿದ್ಯಾರ್ಥಿಗಳು ಆನ್‌ಲೈನ್ ಕ್ಲಾಸ್‌ನಲ್ಲಿ ನೀಡುವ ಹೋಂವರ್ಕ್ ಹೊರೆ …
ಲಾಕ್‌ಡೌನ್ ಸಮಯದಲ್ಲಿ ಬುದ್ಧಿವಂತ ವಿದ್ಯಾರ್ಥಿಗಳು ಏನು ಮಾಡುತ್ತಿದ್ದಾರೆ ಗೊತ್ತೆ? Read More »