ಬೆಂಗಳೂರಿನ ರಾಜಾಜಿನಗರದ ಕ್ಯಾಡ್‌ನೆಸ್ಟ್‌ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ನಡೆದ ಟೆಕ್ನೋ ಚತುರ್ಥಿ 2025ರ ಚಿತ್ರಗಳು ಇಲ್ಲಿವೆ. ಕ್ರಿಯೇಟಿವ್‌ ಸ್ಟುಡೆಂಟ್‌ ಪ್ರಾಜೆಕ್ಟ್ಸ್, ಟೈಪಿಂಗ್ ಸ್ಪೀಡ್ ಟೆಸ್ಟ್, ರೀಲ್ಸ್‌ ಸ್ಪರ್ಧೆ, ಪ್ರೆಸೆಂಟೋಪಿಯಾ ಸ್ಪರ್ಧೆಗಳ ಜತೆ ಡ್ಯಾನ್ಸ್‌ ಮಸ್ತಿಯೂ ಕಾರ್ಯಕ್ರಮದ ಆಕರ್ಷಣೆಯಾಗಿತ್ತು. ಎಂಜಿನಿಯರಿಂಗ್‌ ದಿನದಂದು ಗಣೇಶ ಹಬ್ಬವನ್ನೂ ಆಚರಿಸಿ ಎಲ್ಲರೂ ಸಂಭ್ರಮಿಸಿದರು.

Tech Skills

Our Picks

Latest Articles

ಕನ್ನಡ ನಾಡಿನ ಯಾವುದೇ ಮೂಲೆಯಲ್ಲಿ ಓದಿರುವ ವಿದ್ಯಾರ್ಥಿ/ವಿದ್ಯಾರ್ಥಿನಿ ಉದ್ಯೋಗ ಸಂದರ್ಶನವೊಂದರ ಬಾಗಿಲು ತೆರೆದಾಗ “ಮೇ ಐ ಕಮಿನ್ ಸರ್‌/ಮೇಡಮ್‌” ಎಂದು ಹೇಳಿ ಒಳ ಪ್ರವೇಶಿಸಬೇಕಾದ ಅನಿವಾರ್ಯತೆಯಿದೆ. ಉದ್ಯೋಗ…

ಇತ್ತೀಚಿನ ದಿನಗಳಲ್ಲಿ ಬಹುಬೇಡಿಕೆ ಪಡೆದುಕೊಂಡಿರುವ ಟೆಕ್ನಿಕಲ್ ಸ್ಕಿಲ್‍ಗಳ ವಿವರ ಇಲ್ಲಿದೆ. ನೀವು ಉದ್ಯೋಗ ಜಗತ್ತಿಗೆ ಹೊಸದಾಗಿ ಕಾಲಿಟ್ಟವರು ಆಗಿರಬಹುದು ಅಥವಾ ಈಗಾಗಲೇ ಅನುಭವಿ ಉದ್ಯೋಗಿ ಎಂದು ಹಣೆಪಟ್ಟಿ…

ನಾಡಿನೆಲ್ಲೆಡೆ ನಾಡಹಬ್ಬ ದಸರಾ ಸಂಭ್ರಮ ಮನೆ ಮಾಡಿದ್ದು, ಎಲ್ಲರೂ ಒಂಬತ್ತು ದಿನಗಳ ಕಾಲ ದುರ್ಗೆಯ ಆರಾಧನೆ, ಬಣ್ಣಬಣ್ಣದ ಉಡುಗೆ ತೊಟ್ಟು ಸಂಭ್ರಮಿಸುವ ತವಕದಲ್ಲಿದ್ದಾರೆ. ಇತ್ತೀಚೆಗಷ್ಟೇ ಕ್ಲಾಸ್‌ರೂಂ ತರಗತಿಗಳು…

ಈ ಕಥೆ ನಿಮಗೆ ಗೊತ್ತಿರಬಹುದು. ಒಂದು ಊರಿಗೆ ಪ್ರವಾಹ ಬಂತು. ಎಲ್ಲರೂ ಸುರಕ್ಷಿತ ಸ್ಥಳ ಹುಡುಕುತ್ತ ಓಡಿದರು. ಆದರೆ ಆತ ಮಾತ್ರ ಓಡಲಿಲ್ಲ. ನೀನ್ಯಾಕೆ ಓಡುತ್ತಿಲ್ಲ’ ಎಂದು…

ಸ್ಯಾಪ್‌ ಎನ್ನುವುದು ಬೃಹತ್‌ ಸಾಗರವಾಗಿದ್ದು, ಪರಿಣತಿ ಪಡೆದವರಿಗೆ ಕೈತುಂಬಾ ವೇತನ ನೀಡುವ ಅದ್ಭುತ ಕರಿಯರ್‌ ಆಯ್ಕೆಯಾಗಿದೆ. ಸ್ಯಾಪ್‌ನಲ್ಲಿ ಸಾಕಷ್ಟು ಮಾಡೆಲ್‌ಗಳಿದ್ದು (ಸಂಪೂರ್ಣ ಮಾಡ್ಯುಲ್‌ಗಳ ವಿವರ ಇಲ್ಲಿದೆ) ಪ್ರತಿಯೊಂದು…

ಮೊನ್ನೆಯಷ್ಟೇ ಪಿಯುಸಿ ಫಲಿತಾಂಶ ಬಂದಿದ್ದು, ಈ ಬಾರಿ ಪಾಸ್‌ಗಿಂತ ಫೇಲ್‌ ಆದವರ ಸಂಖ್ಯೆಯೇ ಹೆಚ್ಚಿರುವುದನ್ನು ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. 2020-21 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ…

error: Content is protected !!