ಬೆಂಗಳೂರಿನ ರಾಜಾಜಿನಗರದ ಕ್ಯಾಡ್‌ನೆಸ್ಟ್‌ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ನಡೆದ ಟೆಕ್ನೋ ಚತುರ್ಥಿ 2025ರ ಚಿತ್ರಗಳು ಇಲ್ಲಿವೆ. ಕ್ರಿಯೇಟಿವ್‌ ಸ್ಟುಡೆಂಟ್‌ ಪ್ರಾಜೆಕ್ಟ್ಸ್, ಟೈಪಿಂಗ್ ಸ್ಪೀಡ್ ಟೆಸ್ಟ್, ರೀಲ್ಸ್‌ ಸ್ಪರ್ಧೆ, ಪ್ರೆಸೆಂಟೋಪಿಯಾ ಸ್ಪರ್ಧೆಗಳ ಜತೆ ಡ್ಯಾನ್ಸ್‌ ಮಸ್ತಿಯೂ ಕಾರ್ಯಕ್ರಮದ ಆಕರ್ಷಣೆಯಾಗಿತ್ತು. ಎಂಜಿನಿಯರಿಂಗ್‌ ದಿನದಂದು ಗಣೇಶ ಹಬ್ಬವನ್ನೂ ಆಚರಿಸಿ ಎಲ್ಲರೂ ಸಂಭ್ರಮಿಸಿದರು.

Tech Skills

Our Picks

Latest Articles

ಮೊದಲಿಗೆ ಕ್ಯಾಡ್‌ನೆಸ್ಟ್‌ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ, ಸಿಬ್ಬಂದಿಗಳಿಗೆ ಮತ್ತು ಭವಿಷ್ಯದಲ್ಲಿ ನಮ್ಮ ಸಂಸ್ಥೆಯಲ್ಲಿ ಕಲಿಯಲು ಬಯಸುವ ವಿದ್ಯಾರ್ಥಿಗಳಿಗೆ ಸೇರಿದಂತೆ ಸಮಸ್ತರಿಗೆ ಗಣೇಶ ಹಬ್ಬದ ಶುಭಾಶಯಗಳು. ಈ ಹಬ್ಬದ…

ಕ್ಯಾಡ್‌ನೆಸ್ಟ್‌ ವಿದ್ಯಾರ್ಥಿಗಳು ಅಕೌಂಟಿಂಗ್‌ಗೆ ಸಂಬಂಧಪಟ್ಟ ವಿವಿಧ ಕೋರ್ಸ್‌ಗಳನ್ನು ನಮ್ಮಲ್ಲಿ ಕಲಿತಿರಬಹುದು. ಜಿಎಸ್‌ಟಿ, ಟ್ಯಾಲಿ ಇತ್ಯಾದಿ ಕೋರ್ಸ್‌ಗಳನ್ನು ಕಲಿತಿರಬಹುದು. ನೀವು ಅಕೌಂಟಿಂಗ್ ಕ್ಷೇತ್ರದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ…

ಶಾಲಾ ಕಾಲೇಜುಗಳು ಆರಂಭ, ಉಳಿದ ಅರ್ಧ ದಿನ ವಿದ್ಯಾರ್ಥಿಗಳು ಏನು ಮಾಡಬಹುದು? ಸೋಮವಾರ ಆಗಸ್ಟ್‌ ೨೩ರಿಂದ ರಾಜ್ಯದ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕಲರವ ಮೂಡಲಿದೆ. 9-12ವರೆಗಿನ ಭೌತಿಕ…

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕ್ಯಾಡ್‌ನೆಸ್ಟ್‌ ಬೆಂಗಳೂರಿನ ಬಸವನಗುಡಿ, ಮಲ್ಲೇಶ್ವರಂ, ಶೇಷಾದ್ರಿಪುರಂ, ರಾಜಾಜಿನಗರ ಮತ್ತು ರಾಜರಾಜೇಶ್ವರಿ ಶಾಖೆಗಳು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ…

ವಾರ್ತೆಗಳು ಓದುತ್ತಿರುವವರು, ಕ್ಯಾಡ್‌ನೆಸ್ಟ್‌ ಆಂಕರ್‌ ನಕ್ಷತ್ರಾ. ಮುಖ್ಯಾಂಶಗಳು. ಪದವಿ, ೯ ಮತ್ತು ೧೦ನೇ ತರಗತಿ ಆರಂಭ ಶೀಘ್ರ. ಕ್ಯಾಡ್‌ನೆಸ್ಟ್‌ನ ಹೊಸ ಶಾಖೆ ಲೋಕಾರ್ಪಣೆ, ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ…

error: Content is protected !!