ಕನ್ನಡಿಗರ ಸ್ವಾಭಿಮಾನದ ಸಂಕೇತದ ಹಬ್ಬ ಕನ್ನಡ ರಾಜ್ಯೋತ್ಸವ

ಕನ್ನಡ ಕ್ಯಾಡ್‌ನೆಸ್ಟ್‌‌ ಓದುಗರಿಗೆ, ವಿದ್ಯಾರ್ಥಿಗಳು ಸೇರಿದಂತೆ ಸಮಸ್ತ ಕ್ಯಾಡ್‌ನೆಸ್ಟ್‌‌ ಓದುಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕಳೆದ ಹಲವು ಸಮಯದಿಂದ ಕನ್ನಡದಲ್ಲಿ ಉದ್ಯೋಗ ಮತ್ತು ಕೌಶಲ ಮಾಹಿತಿಯನ್ನು ನೀಡುವ ಮೂಲಕ ಕ್ಯಾಡ್‌ನೆಸ್ಟ್‌‌ ಬೆಂಗಳೂರು ವಿಭಾಗವು ಕನ್ನಡಮ್ಮನ ಸೇವೆ ಮಾಡುತ್ತ ಬಂದಿದೆ. ರಾಜ್ಯದ ಬಡ ವಿದ್ಯಾರ್ಥಿಗಳು ಸೇರಿದಂತೆ ಕನ್ನಡ ಮಕ್ಕಳಿಗೆ ಸರಿಯಾದ ಉದ್ಯೋಗ ಮತ್ತು ಕೌಶಲ್ಯ ಮಾರ್ಗದರ್ಶನ ನೀಡಬೇಕು ಎನ್ನುವುದು ನಮ್ಮ ಆಶಯ. ಕನ್ನಡಿಗರಿಗೆಲ್ಲ ಸಂಭ್ರಮ ತರುವ ಈ ಕನ್ನಡ ಹಬ್ಬದ ದಿನದಂದು ಕನ್ನಡ ರಾಜ್ಯೋತ್ಸವದ ಇತಿಹಾಸ ಮತ್ತು ಇತರೆ …

ಕನ್ನಡಿಗರ ಸ್ವಾಭಿಮಾನದ ಸಂಕೇತದ ಹಬ್ಬ ಕನ್ನಡ ರಾಜ್ಯೋತ್ಸವ Read More »